Tag: ಕಲ್ಯಾಣಪುರ ಮಿಲಾಗ್ರಿಸ್ ಮೈದಾನದಲ್ಲಿ ನೂತನ ಬಿಷಪ್ ಪಟ್ಟಾಭಿಷೇಕ ಕೆನರಾಟಿವಿ

COMMUNITY NEWS HOME LATEST NEWS

ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಸಾರಥಿಯಾಗಿ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅಧಿಕಾರ ಸ್ವೀಕಾರ

ಉಡುಪಿ. ಏಪ್ರಿಲ್ 20: ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಪ್ರಧಾನಾಲಯದ ಆವರಣದಲ್ಲಿ ನಡೆದ ಅತ್ಯಂತ ಪವಿತ್ರ ಹಾಗೂ ಐತಿಹಾಸಿಕ ಸಮಾರಂಭದಲ್ಲಿ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು ಉಡುಪಿ ಧರ್ಮಕ್ಷೇತ್ರದ ನೂತನ ಧರ್ಮಾಧ್ಯಕ್ಷರಾಗಿ ಇಂದು ಏಪ್ರಿಲ್ 20ರಂದು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ಈ ಮೂಲಕ ಉಡುಪಿ ಧರ್ಮಕ್ಷೇತ್ರದ ಆಧ್ಯಾತ್ಮಿಕ ಸಾರಥ್ಯವು ಹೊಸ ನಾಯಕತ್ವಕ್ಕೆ ಹಸ್ತಾಂತರಗೊಂಡಿತು. ಧಾರ್ಮಿಕ ವಿಧಿವಿಧಾನಗಳ ವೈಭವ: ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷರು ಹಾಗೂ FABC ಮತ್ತು CCBI […]