ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಆರೋಪ ಹಾಗೂ ಯೂಟ್ಯೂಬ್ ಚಾನಲ್ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್ ಭಟ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ”ಪ್ರಭಾಕರ್ಭಟ್ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ […]


