LATEST NEWS
ಕಸ ವಿಂಗಡಣೆ ಪ್ರತಿ ನಾಗರಿಕನ ಜವಾಬ್ದಾರಿ: ಬಜಾಲ್ನಲ್ಲಿ ಸ್ವಚ್ಛತಾ ಜಾಗೃತಿ ಜಾಥಾ ಉದ್ಘಾಟಿಸಿ ಅಬ್ದುಲ್ ರವೂಫ್ ಕರೆ
ಮಂಗಳೂರು: ಸ್ವಚ್ಛ ಪರಿಸರ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಸಿಕಸ ಮತ್ತು ಒಣಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವ ಮೂಲಕ ಸ್ವಚ್ಛ ನಗರ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಬದ್ರಿ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್ ಕರೆ ನೀಡಿದ್ದಾರೆ. ಅವರು ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಬಜಾಲ್ ನಂತೂರ್ ಫೈಸಲ್ ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಸ್ವಚ್ಛತಾ ಹಿ […]


