Tag: ಕಾಂಗ್ರೆಸ್ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ; ಶಾಸಕ ವೇದವ್ಯಾಸ ಕಾಮತ್ ಸವಾಲು

HOME LATEST NEWS

ಕಾಂಗ್ರೆಸ್ ನಾಯಕರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ; ಅಭಿವೃದ್ಧಿ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಸವಾಲು

ಮಂಗಳೂರು: “ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಪಾಠ ಮಾಡುವ ಕಾಂಗ್ರೆಸ್ ನಾಯಕರು, ಮೊದಲು ತಾವು ಅದನ್ನು ಪಾಲಿಸುತ್ತಿ ದ್ದೇವೆಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ” ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಗಳಿಗೆ ಸಂಬಂಧಿಸಿದಂತೆ ಅವರು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಬಂದ ಅನುದಾನವೆಷ್ಟು ಮತ್ತು ಹಾಲಿ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಬಂದ ಅನುದಾನ ಹಾಗೂ ಜಾರಿಯಾದ ಕಾಮಗಾರಿಗಳ ಬಗ್ಗೆ ಶ್ವೇತಪತ್ರ ಬಿಡುಗಡೆ […]