DAKSHINA KANNADA
HOME
ಕಾಂಗ್ರೆಸ್ ಮಾಸಿಕಸಭೆ: ಕಾರ್ಯಕರ್ತರೇ ಪಕ್ಷಕ್ಕೆ ದೊಡ್ಡ ಶಕ್ತಿ ಮತ್ತು ಆಸ್ತಿ: ಅಶೋಕ್ ರೈ
ಪುತ್ತೂರು: ಕಾರ್ಯಕರ್ತರೇ ಪಕ್ಷದ ಶಕ್ತಿ ಮತ್ತು ಆಸ್ತಿಯಾಗಿದ್ದಾರೆ,ಈ ಕಾರಣಕ್ಕೆ ಕಾರ್ಯಕರ್ತರಿಗೆ ಹೆಚ್ಚಿನ ಗೌರವ ಪಕ್ಷದಲ್ಲಿ ಇದ್ದೇ ಇದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಮಾಸಿಕ ಸಭೆ ಹಾಗೂ ವಲಯ ಅಧ್ಯಕ್ಷರುಗಳ ಸಭೆಯಲ್ಲಿ ಮಾತನಾಡಿದರು. ಸರಕಾರ ಎಲ್ಲಾಸಮುದಾಯದ ಅಭಿವೃದ್ದಿಗೂ ವಿಶೇಷ ಅನುದಾನವನ್ನು,ವಿವಿಧ ಯೋಜನೆಗಳನ್ನು ನೀಡುತ್ತಿದೆ. ಆಯಾ ಸಮುದಾಯದ ಜನರು ಅರ್ಜಿ ಹಾಕಿ ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಅರ್ಜಿ ಹಾಕದೇ ಇದ್ದಲ್ಲಿ ಸೌಲಭ್ಯ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. […]


