Tag: *ಕಾಂಗ್ರೆಸ್ ಹಿರಿಯ ನಾಯಕರ ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಬೇಟಿ*

DAKSHINA KANNADA HOME

*ಕಾಂಗ್ರೆಸ್ ಹಿರಿಯ ನಾಯಕರ ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಬೇಟಿ*

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೇಂದ್ರದ ಮಾಜಿ ಸಚಿವರಾದ ಬಿ ಜನಾರ್ದನ ಪೂಜಾರಿಯವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹಾಗೂ ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ ಭೇಟಿ ಬಂಟ್ವಾಳದ ಪೂಜಾರಿಯವರ ನಿವಾಸದಲ್ಲಿ ನಡೆಯಿತು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿ ಜನಪ್ರಿಯರಾಗಿದ್ದ ಜನಾರ್ದನ ಪೂಜಾರಿ ಪ್ರಭಾವಿ ನಾಯಕರಾಗಿದ್ದವರು. ಭಾನುವಾರ ಅಪರಾಹ್ನ ಮೊಯ್ಲಿ ಅವರು ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಉಭಯ ನಾಯಕರು […]