Tag: ಕಾಂತಾರ ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

DAKSHINA KANNADA HOME

*”ಕಾಂತಾರ ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ*

ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ, ಪರ ವಿರೋಧ […]