DAKSHINA KANNADA
ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ ನೆನಪಿಸಿದರು. ವಿದ್ಯಾರ್ಥಿಗಳು ತುಳು ನಾಟಕದ ಬಗ್ಗೆ […]