Tag: ಕಾಸರಗೋಡಿನ ಬದಿಯಡ್ಕದಲ್ಲಿ ನೂತನ ‘ಕನ್ನಡ ಭವನ’ ಉದ್ಘಾಟನೆ: ಕೇರಳ ಸಿಎಂಗೆ ಆಹ್ವಾನ ನೀಡಿದ ಗಡಿ ಅಭಿವೃದ್ಧಿ ಪ್ರಾಧಿಕಾರ.

HOME LATEST NEWS

ಕಾಸರಗೋಡಿನ ಬದಿಯಡ್ಕದಲ್ಲಿ ನೂತನ ‘ಕನ್ನಡ ಭವನ’ ಉದ್ಘಾಟನೆ: ಕೇರಳ ಸಿಎಂಗೆ ಆಹ್ವಾನ ನೀಡಿದ ಗಡಿ ಅಭಿವೃದ್ಧಿ ಪ್ರಾಧಿಕಾರ.

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2 ಕೋಟಿ ರೂ. ವಿಶೇಷ ಅನುದಾನದಡಿ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದಲ್ಲಿ ನಿರ್ಮಿಸಲಾಗಿರುವ ಭವ್ಯ ‘ಕನ್ನಡ ಭವನ’ ಉದ್ಘಾಟನೆಗೆ ಸಿದ್ಧವಾಗಿದೆ. ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ರವರ ಹೆಸರಿನಲ್ಲಿ ತಲೆಯೆತ್ತಿರುವ ಈ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿಕೊಡುವಂತೆ ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ವಿ.ಡಿ. ಸತೀಶನ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ದಿನಾಂಕ 22.07.2026 ರಂದು ಪ್ರಾಧಿಕಾರದ ಉನ್ನತ ಮಟ್ಟದ ನಿಯೋಗವು ಕೇರಳ ಮುಖ್ಯಮಂತ್ರಿಗಳನ್ನು […]