ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿ ಮಹೇಶ್ ಭಟ್ ಬಂಧನಕ್ಕೆ ಒತ್ತಾಯ
ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸಬೇಕು ಮತ್ತು ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಫ್‌ಐ, ಡಿಎಚ್‌ಎಸ್, ಜೆಎಮ್‌ಎಸ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಸ್‌ಎಫ್‌ಐ ದ.ಕ. ಜಿಲ್ಲಾ ಸಮಿತಿಗಳ ಮುಖಂಡರು ದ.ಕ. ಜಿಲ್ಲಾ ಎಸ್ಪಿಯನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ ಕೂಡ ಆತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಅಲ್ಲದೆ […]