Tag: ಕೆನರಾಟಿವಿ ಕೆನರಾಟಿವಿ ನ್ಯೂಸ್‌

LATEST NEWS

ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ: ಸಂಭ್ರಮದ ಶಾಲಾ ಪ್ರಾರಂಭೋತ್ಸವ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಜೂನ್ 01 ರ ಸೋಮವಾರದಂದು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತುಶಾಲಾ ವಾದ್ಯಗೋಷ್ಠಿಯ ಭವ್ಯ ಮೆರವಣಿಗೆಯೊಂದಿಗೆ ಕಾರ್ಯಕ್ರಮದ ಅತಿಥಿ ಗಣ್ಯರನ್ನು ಹಾಗೂ ಶಾಲೆಗೆ ಹೊಸದಾಗಿ ದಾಖಲಾದ ನೂತನ ವಿದ್ಯಾರ್ಥಿಗಳನ್ನು ಸಭಾಂಗಣಕ್ಕೆ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾ. ಮೈಕಲ್ ಲೋಬೋ ಅವರು ವಹಿಸಿದ್ದರು. ವೇದಿಕೆಯಲ್ಲಿ ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷರಾದ ಶ್ರೀಯುತ ವಲೇರಿಯನ್ ವೇಗಸ್, ಶಾಲಾ ಆಡಳಿತ ಮಂಡಳಿ […]

LATEST NEWS

ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮೇ, 28: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದರು. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಮರುಚಿಂತನೆ […]

LATEST NEWS

ಮಂಗಳೂರು ರೈಲ್ವೆ ವಿಭಾಗ’ ರಚನೆಗೆ ಆಗ್ರಹ: ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಜೆಡಿಎಸ್ ಯುವ ಘಟಕದಿಂದ ಮನವಿ

ಮಂಗಳೂರು: ಮೇ 23: ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ನೇತೃತ್ವದ ನಿಯೋಗವು ಶನಿವಾರ ಮಂಗಳೂರಿನಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಕರಾವಳಿ ಕರ್ನಾಟಕ ಭಾಗದ ಬಹುಕಾಲದ ಪ್ರಮುಖ ರೈಲ್ವೆ ಸಮಸ್ಯೆಗಳ ಕುರಿತು ಸಚಿವರಿಗೆ ಸಮಗ್ರ ಮನವಿಪತ್ರವನ್ನು ಸಲ್ಲಿಸಲಾಯಿತು. ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಯಾದ ಪ್ರತ್ಯೇಕ “ಮಂಗಳೂರು ರೈಲ್ವೆ ವಿಭಾಗ” ರಚನೆಗೆ ಸರ್ಕಾರ […]

LATEST NEWS

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ₹414.16 ಕೋಟಿ ವೆಚ್ಚದ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ: ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. […]