LATEST NEWS
ಎಸೆಸೆಲ್ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಮಾರ್ಗದರ್ಶನ
ಉಪ್ಪಿನಂಗಡಿ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟಗಳಾದ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಸರಿಯಾದ ಹಾದಿ ಆಯ್ಕೆ ಮಾಡಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ ಎಂದು ಇಂಡಿಯನ್ ಸ್ಕೂಲ್ ಅಧ್ಯಕ್ಷರಾದ ಎಚ್.ಯೂಸುಫ್ ಹಾಜಿ ತಿಳಿಸಿದರು. ಉಬಾರ್ ಸ್ಪೋರ್ಟಿಂಗ್ ಕ್ಲಬ್ ಉಪ್ಪಿನಂಗಡಿ ಇದರ ವತಿಯಿಂದ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ಕಾರ್ಯಕ್ರಮ ಮತ್ತು ಉಪ್ಪಿನಂಗಡಿ ಪರಿಸರದ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವು […]


