ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ಗೆ 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ
ಮಂಗಳೂರು: 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪೆಟ್ರಿಕ್) ಇವರನ್ನು ಆಯ್ಕೆ ಮಾಡಲಾಗಿದೆ. ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಂಕಣಿ ಲೇಖಕ್ ಸಂಘ್ ಕರ್ನಾಟಕ ಇದರ ಸಂಚಾಲಕ ರಿಚರ್ಡ್ ಮೊರಾಸ್ ಅವರು, ಈ ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 07, 2026ನೇ […]










