ಸಿಎಂ ಡಿಕೆಶಿಯ ಮೊದಲ ಗ್ಯಾರಂಟಿ:ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ
ಬೆಂಗಳೂರು: ಡಿಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮೊದಲ ಕ್ಯಾಬಿನೆಟ್ ಸಬೆ ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ.
ಬೆಂಗಳೂರು: ಡಿಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮೊದಲ ಕ್ಯಾಬಿನೆಟ್ ಸಬೆ ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ.
ಮಂಗಳೂರು: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿ ಹುಟ್ಟಿನಿಂದ ಇದುವರೆಗೆ ವೈಚಾರಿಕ ಶುದ್ಧತೆಯನ್ನು ಕಾಪಾಡಿಕೊಂಡಿದೆ. ಯಾವುದೇ ಸಂದರ್ಭದಲ್ಲಿ ಪಕ್ಷದ ಸಿದ್ಧಾಂತದ ಜತೆ ರಾಜಿ ಮಾಡಿಕೊಂಡಿಲ್ಲ. ಯಾವುದೇ ಸವಾಲು ಎದುರಾದರೂ ಸಿದ್ಧಾಂತ ಬಿಟ್ಟು ಹೋಗಿಲ್ಲ. ಇದು ಬಿಜೆಪಿಯ ವಿಶೇಷತೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ಹೇಳಿದರು. ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ೨೦೨೬ ಅಂಗವಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಸಂಘನಿಕೇತ ನದಲ್ಲಿ ಮಂಗಳವಾರ […]
ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಮಾಡುವಾಗ , ೯೪ ಸಿ ಸಿಸಿ ಹಕ್ಕು ಪತ್ರ ವಿತರಣೆ ಮಾಡುವಾಗ ಮತ್ತು ಇತರೆ ಅಭಿವೃದ್ದಿ ಕೆಲಸ ಮಾಡಿದಾಗ ಶಾಸಕ ಅಶೋಕ್ ರೈಯವರು ಜನರ ಬಳಿ ವೋಟು ಕೇಳುತ್ತಾರೆ ಎಂದು ಮೊನ್ನೆ ಬಿಜೆಪಿಯವರು ಆರೋಪ ಮಾಡಿದ್ದರು, ಅಶೋಕ್ ರೈ ಜನರ ಬಳಿ ವೋಟು ಕೇಳಿದ್ದು ನಿಜ ಆದರೆ ನಿಮ್ಮ ಹಾಗೆ ಬಡವರ ಬಳಿ ಹಣ ಕೇಳಿಲ್ಲ ಎಂದು ಶಾಸಕ ಅಶೋಕ್ ರೈ ತಿರುಗೇಟು ನೀಡಿದ್ದಾರೆ. ಅವರು ನೆಟ್ಟಣಿಗೆ ಮುಡ್ನೂರು ಗ್ರಾಪಂ ಕಚೇರಿ […]
ಪುತ್ತೂರು: ಪುಣಚಾ ಗ್ರಾಮದ ಪ ಜಾತಿ ಕಾಲನಿಯ ನಿವಾಸಿಗಳಿಗೆ 94 ಸಿ ಹಕ್ಕು ಪತ್ರ ನೀಡಿಲ್ಲ,ಇದರಲ್ಲಿ ಶಾಸಕ ಅಶೋಕ್ ರೈ ಕುಮ್ಮಕ್ಕು ಇದೆ ಎಂದು ಕಳೆದ ಕೆಲವು ದಿನಗಳ ಹಿಂದೆ ಬಂಟ್ವಾಳ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆದಿತ್ತು,ಇದೀಗ ಫಲಾನುಭವಿಗಳು ಶಾಸಕ ಅಶೋಕ್ ರೈ ಕಚೇರಿಗೆ ಬಂದು ಶಾಸಕರಲ್ಲಿ ಮಾತನಾಡಿದ್ದು ನಾವು ನಿಮ್ಮ ವಿರುದ್ದ ಪ್ರತಿಭಟನೆ ಮಾಡಿದ್ದಲ್ಲ, ನಾವು ಬಿಜೆಪಿಯವರನ್ನು ಕರೆದು ಹೋರಾಟ ಮಾಡಿಲ್ಲ, ಅವರೇ ನಮ್ಮನ್ನು ಕೃದುಕೊಂಡು ಹೋಗಿ ಹಾಗೆ ಹೇಳಿ ಹೀಗೆ ಎಂದು ನಮ್ಮಲ್ಲಿ […]
ಮಂಗಳೂರು, ಜೂನ್ 01 : 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಈಗಾಗಲೇ ಆರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ (KSRTC) ನಿಗಮದ ವಿದ್ಯಾರ್ಥಿ ಬಸ್ ಪಾಸುಗಳನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದಂತೆ ಕಳೆದ ವರ್ಷದ ಮಾದರಿಯಲ್ಲೇ ಈ ಬಾರಿಯೂ ಸಂಪೂರ್ಣ ಗಣಕೀಕೃತ (Computerized) ವ್ಯವಸ್ಥೆಯ ಮೂಲಕವೇ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುವುದು ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ಮಾರ್ಗಸೂಚಿಗಳು: ಉಚಿತ […]
ಮೈಸೂರು/ಡೋರ್ನಹಳ್ಳಿ: ಮೈಸೂರು ಧರ್ಮಕ್ಷೇತ್ರ ಅತ್ಯಂತ ಪ್ರಮುಖ ಹಾಗೂ ಐತಿಹಾಸಿಕ ಪುಣ್ಯಕ್ಷೇತ್ರಗ ಳಲ್ಲೊಂದಾದ ಕೃಷ್ಣರಾಜನಗರ (ಕೆ.ಆರ್. ನಗರ) ತಾಲೂಕಿನ ಡೋರ್ನಹಳ್ಳಿಯ ಸಂತ ಅಂತೋನಿಯವರ ಬೆಸಿಲಿಕಾದಲ್ಲಿ 2026ರ ವಾರ್ಷಿಕ ಮಹೋತ್ಸವವು ಜೂನ್ 4 ರಿಂದ ಜೂನ್ 13 ರವರೆಗೆ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಡಗರದಿಂದ ಜರುಗಲಿದೆ ಎಂದು ಕ್ಷೇತ್ರ ಆಡಳಿತ ಮಂಡಳಿ ತಿಳಿಸಿದೆ. ಉದ್ಘಾಟನೆ ಮತ್ತು ಧ್ವಜಾರೋಹಣ:ವಾರ್ಷಿಕ ಮಹೋತ್ಸವದ ಧಾರ್ಮಿಕ ಆಚರಣೆಗಳು ಜೂನ್ 4, ಗುರುವಾರ ಸಂಜೆ 5:30 ಕ್ಕೆ ಮೈಸೂರು ಧರ್ಮಕ್ಷೇತ್ರ ಬಿಷಪ್ ಆದ ಪರಮಪೂಜ್ಯ ಡಾ. […]
ಮಂಗಳೂರು: ರಾಜಕೀಯದಲ್ಲಿ ವೈಚಾರಿಕ ಭ್ರಷ್ಟತೆ, ಬೌದ್ಧಿಕ ದಾರಿದ್ರ್ಯಪ್ರವೇಶವಾದರೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕರ್ನಾಟಕ ಸರಕಾರದ ಮಾಜಿ ಸ್ಪೀಕರ್, ಮಾಜಿ ಸಚಿವ ರಮೇಶ್ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಅವರು ಲೇಖಕ ಇರ್ಷಾದ್ ಉಪ್ಪಿನಂಗಡಿಯವರ ಕರಾವಳಿಯ ರಕ್ತ ಕಣ್ಣೀರುಪುಸ್ತಕದ ಎರಡನೆ ಆವೃತ್ತಿಯನ್ನು ಸಹೋದಯ ಸಭಾಂಗಣದಲ್ಲಿ ಶನಿವಾರ ಬಿಡುಗಡೆಗೊಳಿಸಿ. ಮಾತನಾಡುತ್ತಾ ಹಲವು ಕೋಮುದ್ವೇಷದ ಗಲಭೆ ನೋಡಿದ್ದೇನೆ ಆದರೆ ಕರಾವಳಿಯ ಕೋಮು ದ್ವೇಷದ ಪ್ರಕರಣ ವಿಭಿನ್ನವಾಗಿದೆ. ಪರಸ್ಪರ ಪ್ರತೀಕಾರ ದಿಂದ ಕರಾವಳಿಯಲ್ಲಿ ಕೊಲೆ ನಡೆಯುತ್ತಿದ್ದರೆ. ಸರಕಾರ ಏನು ಮಾಡುತ್ತಿತ್ತು ? ಎಂದು ಪ್ರಶ್ನಿಸಿದ […]
ಮಂಗಳೂರು, ಜೂನ್. 01 : ಮಂಗಳೂರು ಧರ್ಮಪ್ರಾಂತ್ಯದ ಯುವ ಜನತೆಯನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿಯನ್ನು ಧರ್ಮಾಧ್ಯಕ್ಷರು ನೀಡಿದ್ದಾರೆ. ಯುವ ಜನತೆ ಪವಿತ್ರ ಸಭೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಾರೆ. ಅವರಿಗೆ ಸರಿಯಾದ ದಾರಿಯಲ್ಲಿ ಮುನ್ನಡೆಸುವ ಜವಾಬ್ದಾರಿ ಸಿಕ್ಕಿದೆ. ಈ ಹಿಂದಿನ ನಿರ್ದೇಶಕರ ಸಲಹೆಗಳನ್ನು ಪಡೆದುಕೊಂಡು ಯುವ ಜನತೆಯನ್ನು ಸಂಘಟಿಸಿ ಅವರ ಸರ್ವತೋಮುಖ ಪ್ರಗತಿಗೆ ಶ್ರಮಿಸಲಾಗುವುದು. ಧರ್ಮಸಭೆ ಹಾಗೂ ಸಮಾಜದಲ್ಲಿ ಉತ್ತಮ ನಾಗರಿಕರಾಗುವ ಜತೆಗೆ ಜೀವನದ ಗುರಿ ಸಾಧಿಸಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಮಂಗಳೂರು ಧರ್ಮಪ್ರಾಂತ್ಯದ ಐಸಿವೈಎಂ ಕೇಂದ್ರೀಯ […]
ಮಂಗಳೂರು,ಮೇ 31: ಡಿಜಿಟಲ್ ತಂತ್ರಜ್ಞಾನವು ಮೇಲುಗೈ ಸಾಧಿಸಿರುವ ಇಂದಿನ ಯುಗದಲ್ಲಿ, ಚರ್ಚ್ ಕೇವಲ ವೀಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ. ಮಾಧ್ಯಮ ಸಂಚಾಲಕರು ಕೇವಲ ಸಂಯೋಜಕರಲ್ಲ. ಅವರು ಡಿಜಿಟಲ್ ಮಾಧ್ಯಮಗಳಲ್ಲಿ ಸುವಾರ್ತೆಯನ್ನು ಸಾರುವ ಡಿಜಿಟಲ್ ಅಪೊಸ್ತಲರು. ತಪ್ಪು ಮಾಹಿತಿಯನ್ನು ತಡೆಯಲು, ಸಮುದಾಯವನ್ನು ಕಟ್ಟಲು ಮತ್ತು ಕ್ರೈಸ್ತ ಮೌಲ್ಯಗಳನ್ನು ಬೆಳೆಸಲು ಮಾಧ್ಯಮವು ಒಂದು ಪ್ರಬಲ ಸಾಧನವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಸಾಮಾಜಿಕ ಸಂವಹನ ಆಯೋಗದ ಕಾರ್ಯದರ್ಶಿ ಹಾಗೂ ಕೆನರಾ ಕಮ್ಯುನಿಕೇಷನ್ ಸೆಂಟರ್‌ನ ನಿರ್ದೇಶಕ ವಂ| ಅನಿಲ್ ಐವನ್ ಫೆರ್ನಾಂಡಿಸ್ ಅವರು ಹೇಳಿದರು. […]
ಮಂಗಳೂರು : ಮಂಗಳೂರಿನ ಐತಿಹಾಸಿಕ ಮಿಲಾಗ್ರಿಸ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕ ಗೊಂಡಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ವಂದನೀಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಅವರಿಂದ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ಜೂನ್ 1ರಂದು ಅಧಿಕೃತವಾಗಿ […]