ಪವಿತ್ರ ಗುರುವಾರ ಹಿನ್ನೆಲೆ: 12 ಶಿಷ್ಯರ ಪಾದ ತೊಳೆದ ಬಿಷಪ್, ಪಾದ್ರಿಗಳು
ಮಂಗಳೂರು: ಕ್ರಿಶ್ಚಿಯನ್‌ರು ಇಂದು ವಿಶ್ವದಾದ್ಯಂತ ಪವಿತ್ರ ಗುರುವಾರವನ್ನು ಆಚರಿಸಿ, ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಸ್ಮರಿಸಿದರು. ಅದೇ ರೀತಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ಗುರುವಾರ ಸಂಜೆ ವಿಶೇಷ ಬಲಿಪೂಜೆ ಮತ್ತು ಪ್ರಾರ್ಥನೆಗಳು ನಡೆದವು. ಮಂಗಳೂರಿನ ರೊಸಾರೀಯೋ ಚರ್ಚ್‌ನಲ್ಲಿ ಯೇಸುಕ್ರಿಸ್ತ ತನ್ನ12 ಶಿಷ್ಯರ ಪಾದ ತೊಳೆದ ಸಂಕೇತವನ್ನು ನೆರವೇರಿಸಿದ ಬಿಷಪ್ ಅ. ವಂ.ಪೀಟರ್ ಪಾವ್ಲ್ ಸಲ್ಡಾನ ನಗರದ ರೊಸಾರಿಯೋ ಚರ್ಚ್‌ನಲ್ಲಿ ಧರ್ಮಾಧ್ಯಕ್ಷ ಮಂಗಳೂರು ಬಿಷಪ್ ಅ. ವಂ.ಪೀಟರ್ ಪಾವ್ಲ್ ಸಲ್ಡಾನ, ಬಲಿಪೂಜೆ ನೆರವೇರಿಸಿದರು. ಇದೇ ವೇಳೆ ಯೇಸು […]