Tag: ಕೆನರಾ ಟಿವಿ ನ್ಯೂಸ್‌ ಫಾ. ಮೆಲ್ವಿನ್ ಪಿಂಟೋ ನಿಧನಕ್ಕೆ ರಾಮನಾಥ ರೈ ಸಂತಾಪ

COMMUNITY NEWS LATEST NEWS

ಫಾ. ಮೆಲ್ವಿನ್ ಪಿಂಟೋ ಅವರ ನಿಧನಕ್ಕೆ ಮಾಜಿ ಸಚಿವ ಬಿ. ರಾಮನಾಥ ರೈ ತೀವ್ರ ಸಂತಾಪ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾ. ಮೆಲ್ವಿನ್ ಪಿಂಟೋ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಸಚಿವ ಬಿ.ರಾಮನಾಥ ರೈ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾ ರೆ .ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಶಿಕ್ಷಣ ಕ್ಷೇತ್ರಕ್ಕೆ ಫಾ. ಮೆಲ್ವಿನ್ ಪಿಂಟೋ ಅವರು ನೀಡಿದ ಸೇವೆ ಅಪಾರ ಹಾಗೂ ಅಮೂಲ್ಯವಾದುದು. ಅವರ ಸರಳತೆ, ಸಜ್ಜನಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಅಪಾರ ಕಾಳಜಿ ಎಂದಿಗೂ ಮರೆಯಲಾಗದು. ಸಾವಿರಾರು […]