Tag: ಕೆನರಾ ಟಿವಿ ನ್ಯೂಸ್‌

LATEST NEWS

ಕದ್ರಿ ದಕ್ಷಿಣ ವಾರ್ಡ್‌ನಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನ ಮೈದಾನದಿಂದ ಕದ್ರಿ ಕಂಬಳ ಜಂಕ್ಷನ್ ವರೆಗಿನ ರಸ್ತೆಯನ್ನು ಸುಮಾರು 1 ಕೋಟಿ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, “ಈ ಭಾಗದ ರಸ್ತೆ ಅಭಿವೃದ್ಧಿಯು ಬಹಳ ಕಾಲದ ಬೇಡಿಕೆಯಾಗಿತ್ತು. ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಪಾಲಿಕೆಯ ಬಿಜೆಪಿ ಆಡಳಿತದ ಅವಧಿಯಲ್ಲಿ […]

HOME LATEST NEWS

90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಏ. 10: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ […]

COMMUNITY NEWS LATEST NEWS

ಮಾಂಡ್ ಸೊಭಾಣ್‌ನಿಂದ ‘ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ’ ಗಿನ್ನೆಸ್ ದಾಖಲೆಯ ಗುರಿ

ಮಂಗಳೂರು:ಕೊಂಕಣಿಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಘಟನೆ ‘ಮಾಂಡ್ ಸೊಭಾಣ್’ ತನ್ನ 40ನೇ ವರ್ಷಾಚರಣೆಯ (1986–2026) ಸ್ಮರಣೀಯ ಅಂಗವಾಗಿ, ಇದೇ ಬರುವ ನವೆಂಬರ್‌ನಲ್ಲಿ **‘ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ’**ವನ್ನು ಆಯೋಜಿಸುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮದ ಮುಹೂರ್ತ ಹಾಗೂ ಲಾಂಛನ ಬಿಡುಗಡೆ ಸಮಾರಂಭವು ಶುಕ್ರವಾರ, ಏಪ್ರಿಲ್ 10, 2026 ರಂದು ಸಂಜೆ 4:00 ಗಂಟೆಗೆಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಎಂದು ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ ಪಿಂಟೊ,ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ […]

LATEST NEWS

ಗೋ ಗ್ಯಾಸ್ ನಿಂದ ಆಟೋಗಳಿಗೆ 100 ರೂ ದರ ನಿಗಧಿ ಶಾಸಕ ಅಶೋಕ್ ರೈ ಮಾತುಕತೆ ಎಫೆಕ್ಟ್

ಪುತ್ತೂರು: ಪುತ್ತೂರಿನಲ್ಲಿರುವ ಗೋ ಗ್ಯಾಸ್ ಸಂಸ್ಥೆಯವರು ಆಟೋ ಗ್ಯಾಸ್ ಅಧಿಕ ಧರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪುತ್ತೂರಿನಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿ ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದರು. ಮಧ್ಯಾಹ್ನ ಎ ಸಿ ಕಚೇರಿಯಲ್ಲಿ ಗ್ಯಾಸ್ ವಿತರಕರ ಸಭೆ ನಡೆಸಿದ ಶಾಸಕರು ಹೆಚ್ಚು ದರ ವಸೂಲಿ ಮಾಡದಂತೆ ಸೂಚನೆ ನೀಡಿದ್ದು ಇದರ ಫಲವಾಗಿ ಇಂದು ಗೋ ಗ್ಯಾಸ್ ಸಂಸ್ಥೆಯವರು 120 ರ ಬದಲಾಗಿ 100 ರೂಗೆ […]