Tag: *ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*

DAKSHINA KANNADA HOME

*ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ತಮ್ಮ ಪತ್ನಿಯವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀ ಖರ್ಗೆ ಅವರು, ಭಂಡಾರಿ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ಖ್ಯಾತ ಹೃದ್ರೋಗ ತಜ್ಞರಾದ ಡಾ. ದೇವಿಪ್ರಸಾದ್ ಶೆಟ್ಟಿ ಅವರೊಂದಿಗೆ […]