DAKSHINA KANNADA
HOME
*ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ*
ಪುತ್ತೂರು: ಬಡವರ ಕಲ್ಯಾಣಕ್ಕಾಗಿ ಮನ್ ರೇಗಾಯೋಜನೆ ಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರಕಾರ ಪರೋಕ್ಷವಾಗಿ ರದ್ದುಪಡಿಸಿದ್ದು ಮಾತ್ರವಲ್ಲದೆ ದೇಶದ ಬಡವರ ಮೇಲೆ ದಾಳಿ ನಡೆಸಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾವಿನಿಂದ ಆರಂಭಗೊಂಡ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರದ ಬಿಜೆಪಿ ಸರಕಾರ ನರೇಗಾ ಯೋಜನೆಗೆ ಕತ್ತರಿಹಾಕುವ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ಅಳಿಸಿದ್ದು ಮಾತದರವಲ್ಲದೆ […]


