HOME
LATEST NEWS
STATE
*ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ:ಅಯ್ಯಪ್ಪ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಕರ್ನಾಟಕಕ್ಕೂ ಟೆನ್ಷನ್*
ಬೆಂಗಳೂರು, ನ18: ಕೇರಳದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಬರಿಮಲೆ ಅಯ್ಯಪ್ಪ ಭಕ್ತರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಈಗಾಗಲೇ ಕೇರಳದಲ್ಲಿ ನೂರಾರು ಜನರಿಗೆ ಬಾಧಿಸುತ್ತಿರುವ ಈ ವೈರಸ್, ರಾಜ್ಯದಿಂದ ಶಬರಿ ಮಲೆಗೆ ಹೋಗುವ ಭಕ್ತರ ಟೆನ್ಷನ್ಗೆ ಕಾರಣವಾಗಿದೆ. […]


