DAKSHINA KANNADA
HOME
“ಕೈ” ಹಿಡಿದ ಗ್ಯಾರಂಟಿ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು
ಪುತ್ತೂರು: ಕಬಡ ಪಟ್ಟಣಪಂಚಾಯತ್ಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದು ಇದು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಫಲವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅಭಿಪ್ರಾಯ ವ್ಯಕ್ತಪಡಿಸಿದ್ದು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಭುದ್ದ ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ನೆರವಾಗಿದೆ. ಕಾಂಗ್ರೆಸ್ ಕೇವಲ ಭರವಸೆಯನ್ನು ಮಾತ್ರ ಕೊಟ್ಟು ಜನರಿಗೆ ಎಂದೂ ಮೋಸ ಮಾಡುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ […]