DAKSHINA KANNADA
HOME
*ಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ* *ಪರಾಗ್*
ಮಂಗಳೂರು ನ 20 : ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. 2025 ಡಿಸೆಂಬರ್ 07 ರಂದು ಭಾನುವಾರ ಮುಂಜಾನೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ ಸಮ್ಮೇಳನ ನಡೆಯಲಿದೆ. ಎಂದು ಮಾಂಡ್ ಸೊಭಾಣ್ ಅಧ್ಯಕ್ಷರು ಲುವಿಸ್ ಜೆ ಪಿಂಟೊ ಪತ್ರಿಕಾ […]


