Tag: ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು?

HOME

ಕೋಟಿ ಚೆನ್ನಯ್ಯರ ಕಟಕಟೆ ತಲುಪಿದ ಕೋಳಿ ಅಂಕ ವಿವಾದ: ದೈವ ಕೊಟ್ಟ ಅಭಯವೇನು?

ಮಂಗಳೂರು, ಜ 04: ಕಾನೂನಿನ ನೆಪವೊಡ್ಡಿ ಪ್ರಸಿದ್ಧ ಕಂಕನಾಡಿ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಖಾಕಿ ತಡೆ ವಿಚಾರವೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು, ಪ್ರಾಣಿ ಹಿಂಸೆ ಕಾರಣ ನೀಡಿ ಕೋಳಿ ಅಂಕಕ್ಕೆ ಮಂಗಳೂರು ಪೊಲೀಸರು ಅನುಮತಿ ನಿರಾಕರಣೆ ಬೆನ್ನಲ್ಲೇ ಗರೋಡಿ ಆಡಳಿತ ಸಮಿತಿ ದೈವಗಳ ಮೊರೆ ಹೋಗಿದೆ. ಈ ವೇಳೆ ಅಭಯ ನೀಡಿರುವ ದೈವ, ‘ಹಿಂದೆ ಕೋಳಿ ಅಂಕ ನಿಲ್ಲಲು ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ’ ಎಂದು ತಿಳಿಸಿದೆ. ವಿಟ್ಲ ಕೇಪು ಉಳ್ಳಾಲ್ತಿ ಬಳಿಕ […]