DAKSHINA KANNADA
HOME
LATEST NEWS
ಕೇಪುವಿನಲ್ಲಿ ಕೋಳಿ ಅಂಕ ಪ್ರಕರಣ: MLA ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಪುತ್ತೂರು: ವಿಟ್ಲದ ಕೇಪು ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೋಳಿ ಅಂಕ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಡಿ. 20ರಂದು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಸಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಠಾಣಾ ಅಧಿಕಾರಿ/ಸಿಬ್ಬಂದಿ ಸ್ಥಳಕ್ಕೆ […]


