HOME
LATEST NEWS
ಕೋವಿ ಪರವಾನಿಗೆ ನವೀಕರಣ ವಿಳಂಬ: ಶೀಘ್ರ ಕ್ರಮಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ
ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಲೈಸನ್ನಿಂಗ್ ಪ್ರಾಧಿಕಾರ ಚಾಲ್ತಿಯಲ್ಲಿರುವ ಆಯುಧ(ಕೋವಿ, ರಿವಾಲ್ವರ್ ಇತ್ಯಾದಿ) ಪರವಾನಿಗೆಗಳ ನವೀಕರಣ ಅರ್ಜಿಗಳಿಗೆ ಪರವಾನಿಗೆ ನೀಡುವ ಕುರಿತು ಶೀಘ್ರ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ಗೃಹಸಚಿವರನ್ನು ಭೇಟಿಯಾಗಿ ಕೋವಿ ಪರವಾನಿಗೆ ವಿಚಾರದಲ್ಲಿ ಮಾತುಕತೆ ನಡೆಸಿದ ಶಾಸಕರು “ಹಲವರು ಕೃಷಿ ಮತ್ತು ಆತ್ಮ ರಕ್ಷಣೆಗಾಗಿ ಆಡಳಿತದಿಂದ ಸೂಕ್ತ ಪರವಾನಿಗೆ ಪಡೆದು ಆಯುಧಗಳನ್ನು ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (ಕೋವಿ, ರಿವಾಲ್ವರ್ […]


