Tag: ಕ್ಯಾನ್ಸರ್ ಮುಕ್ತ ಸಮಾಜದತ್ತ ಸಂಜೀವಿನಿ ಟ್ರಸ್ಟ್ ಮತ್ತು M.I.O ಹೆಜ್ಜೆ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಮಗ್ರ ಕ್ಯಾನ್ಸರ್ ಜಾಗೃತಿ ಸಮೀಕ್ಷೆ

DAKSHINA KANNADA HOME

*ಕ್ಯಾನ್ಸರ್ ಮುಕ್ತ ಸಮಾಜದತ್ತ ಸಂಜೀವಿನಿ ಟ್ರಸ್ಟ್ ಮತ್ತು M.I.O ಹೆಜ್ಜೆ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಮಗ್ರ ಕ್ಯಾನ್ಸರ್ ಜಾಗೃತಿ ಸಮೀಕ್ಷೆ*

ಮಂಗಳೂರು: ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O) ಇವರ ಜಂಟಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಸಲಾದ ಸಮಗ್ರ ‘ಮನೆ-ಮನೆ ಸಮೀಕ್ಷೆ’ಯ ವರದಿ ಬಿಡುಗಡೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಜಿಲ್ಲೆಯಾದ್ಯಂತ ಕ್ಯಾನ್ಸರ್ ಬಗ್ಗೆ ಇರುವ ಅರಿವು, ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು 20 ಪ್ರಮುಖ ಪ್ರಶ್ನೆಗಳನ್ನೊಳಗೊಂಡ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಈ ವರದಿಯು ಕರಾವಳಿ ಕರ್ನಾಟಕದ ಆರೋಗ್ಯ ಸ್ಥಿತಿಗತಿಯ ಬಗ್ಗೆ […]