Tag: ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ*ಕೆನರಾಟಿವಿ

HOME LATEST NEWS

*ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ*

ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌ ಸ್ಪೋರ್ಟ್ಸ್‌ […]