COMMUNITY NEWS
DAKSHINA KANNADA
HOME
ಕ್ರಿಸ್‌ಮಸ್ – ಸತ್ಯದ ಬೆಳಕು, ಪಾರದರ್ಶಕತೆಯ ದಾರಿ ಮತ್ತು ನೈತಿಕ ಬದುಕಿಗೆ ಕರೆ: ಡಾ|ಪೀಟರ್ ಪಾವ್ಲ್ ಸಲ್ಡಾನ್ಹಾ
ಮಂಗಳೂರು, ಡಿ.23 : 2025ನೇ ಜ್ಯೂಬಿಲಿ ವರ್ಷದ ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಮಂಗಳೂರು ಕಥೊಲಿಕ್ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಸಮಾಜಕ್ಕೆ ಸತ್ಯ, ಪಾರದರ್ಶಕತೆ ಮತ್ತು ನೈತಿಕ ಜೀವನದ ಮಹತ್ವವನ್ನು ಸಾರುವ ಪ್ರೇರಣಾದಾಯಕ ಸಂದೇಶ ನೀಡಿದರು. ಮಂಗಳೂರಿನ ಕೊಡಿಯಾಲ್ ಬೈಲ್‌ನ ಬಿಷಪ್ ಹೌಸ್‌ನಲ್ಲಿ ಡಿ. 23ರಂದು ಆಯೋಜಿಸಲಾದ ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳ ಸ್ನೇಹಕೂಟದಲ್ಲಿ ಅವರು ತಮ್ಮ ಕ್ರಿಸ್‌ಮಸ್ ಸಂದೇಶವನ್ನು ಹಂಚಿಕೊಂಡರು. ‘ಯೇಸು ಕ್ರಿಸ್ತರು ಲೋಕಕ್ಕೆ ತಂದ ಪ್ರೀತಿ, ಶಾಂತಿ […]


