Tag: *ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಂಪ್ರದಾಯದ ಮೇಲೆ ನಡೆದ ದಾಳಿಗಳು ಖಂಡನೀಯ – ಸಮುದಾಯದ ಭದ್ರತೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಮಂಗಳೂರು ಧರ್ಮಕ್ಷೇತ್ರ ಆಗ್ರಹಿಸಿದೆ*

COMMUNITY NEWS DAKSHINA KANNADA HOME

*ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಂಪ್ರದಾಯದ ಮೇಲೆ ನಡೆದ ದಾಳಿಗಳು ಖಂಡನೀಯ – ಸಮುದಾಯದ ಭದ್ರತೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಮಂಗಳೂರು ಧರ್ಮಕ್ಷೇತ್ರ ಆಗ್ರಹಿಸಿದೆ*

ಮಂಗಳೂರು,ಡಿ 26:ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯವಾಗಿದ್ದು, ಸಂಬಂಧಪಟ್ಟ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಮುದಾಯದ ಭದ್ರತೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಧರ್ಮಕ್ಷೇತ್ರ ಆಗ್ರಹಿಸಿದೆ .ಕೇರಳದ ಪಾಲಕ್ಕಾಡ್‌ನಲ್ಲಿ ಕ್ರಿಸ್ಮಸ್ ಕ್ಯಾರಲ್ಸ್ ತಂಡದ ಮೇಲೆ ಮತಾಂಧರು ಹಲ್ಲೆ ನಡೆಸಿರುವ ಘಟನೆ ಖಂಡನೀಯವಾಗಿದೆ. ಇನ್ನೂ ಕೆಲವೆಡೆ ಕ್ರಿಸ್ಮಸ್ ಸಂಬಂಧಿತ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರನ್ನು ತಡೆದು ಹಿಂಸೆಗೆ ಒಳಪಡಿಸಿರುವ ಘಟನೆಗಳು ವರದಿಯಾಗಿವೆ. ನವದೆಹಲಿಯಲ್ಲಿ ಸಾಂತಾಕ್ಲಾಸ್ […]