DAKSHINA KANNADA
HOME
LATEST NEWS
ಮಂಗಳೂರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ106 ಕಿಲೋ ಗಾಂಜಾ ಪುತ್ತೂರಲ್ಲಿ ವಶ
ಪುತ್ತೂರು: ಕಾರು ಹಾಗೂ ಗೂಡ್ಸ್ ವಾಹನದಲ್ಲಿ 106 ಕಿಲೋ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಹಾಗೂ ಅದೇ ಗ್ರಾಮದ ರಫೀಕ್ ಪಿ(37) ಎಂದು ಗುರುತಿಸಲಾಗಿದೆ. ಘಟನೆ ವಿವರ ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ […]


