Tag: *ಗ್ಯಾಸ್ ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ*

HOME LATEST NEWS UDUPI

*ಗ್ಯಾಸ್ ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ*

ಉಡುಪಿ, ಏಪ್ರಿಲ್ 06: ‘ಮುಳುಗುವವನಿಗೆ ಹುಲ್ಲು ಕಡ್ಡಿ ಕೂಡ ಆಸರೆ’ ಎನ್ನುವಂತೆ ಅದೊಂದು ಗ್ಯಾಸ್ ಸಿಲಿಂಡರ್ ಓಟಿಪಿಯಿಂದ ವೃದ್ಧ ಜೀವವೊಂದು ದೊಡ್ಡ ಅಪಾಯದಿಂದ ಬದುಕಿಬಂದಿದೆ. ಆಯತಪ್ಪಿ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಗ್ಯಾಸ್ ಸಿಲಿಂಡರ್ ಓಟಿಪಿಯಿಂದ ರಕ್ಷಣೆ ಮಾಡಲಾಗಿದೆ. ಆ ಮೂಲಕ ಅಪರೂಪದ ಘಟನೆಗೆ ಉಡುಪಿ ಜಿಲ್ಲೆ ಸಾಕ್ಷಿ ಆಗಿದೆ. ಸದ್ಯ ರಕ್ಷಣೆಗೊಳಗಾದ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ನಗರದ ಕೊಡವೂರು ವಾರ್ಡ್ ಕಂಬ್ಳಕಟ್ಟದಲ್ಲಿ ನಿರ್ಜನ ಪ್ರದೇಶದ ಮನೆಯಲ್ಲಿ ಶೀನಿವಾಸ್ ಆಚಾರ್ಯ(62) ಎಂಬುವವರು ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಇತ್ತೀಚೆಗೆ […]