Tag: ಚಂದ್ರಯಾನದ ಯಶಸ್ಸು ಭಾರತದ ವೈಜ್ಞಾನಿಕ ಪ್ರಗತಿಯ ಸಂಕೇತ: ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್

LATEST NEWS

ಚಂದ್ರಯಾನದ ಯಶಸ್ಸು ಭಾರತದ ವೈಜ್ಞಾನಿಕ ಪ್ರಗತಿಯ ಸಂಕೇತ: ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್

ಮಂಗಳೂರು,ಜು.20 :- ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಆಸಕ್ತಿ ಹಾಗೂ ಸ್ಫೂರ್ತಿಯನ್ನು ಹೆಚ್ಚಿಸಿದೆ ಎಂದು ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್ ಹೇಳಿದರು. ಅವರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಯುವ ವಿಜ್ಞಾನಿಗಳಾದ ನೀವೆಲ್ಲರೂ ಸ್ಪಷ್ಟವಾದ ಗುರಿ, ವೈಜ್ಞಾನಿಕ ಮನೋಭಾವ […]