Tag: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುದ್ಮುಲ್ ರಂಗರಾವ್ ಜಯಂತಿ: ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

LATEST NEWS

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುದ್ಮುಲ್ ರಂಗರಾವ್ ಜಯಂತಿ: ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಮಂಗಳೂರು: ಮಹಾನ್ ಸಮಾಜ ಸುಧಾರಕ ಪೂಜನೀಯ ಕುದ್ಮುಲ್ ರಂಗರಾವ್ ಅವರ ಜಯಂತಿಯ ಅಂಗವಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ)ದ ವತಿಯಿಂದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ್, “ಮಹಾತ್ಮ ಗಾಂಧೀಜಿಯವರೇ ತಮಗೆ ಗುರು ಎಂದು ಗೌರವಿಸಿದ ಕುದ್ಮುಲ್ ರಂಗರಾಯರು ತಳಸಮುದಾಯದ ಸಬಲೀಕರಣಕ್ಕೆ ಶ್ರಮಿಸಿದವರು. ಕಾಂಗ್ರೆಸ್ ಪಕ್ಷವು ಅವರ ಆದರ್ಶದ […]