Tag: ಜಿಲ್ಲೆಯ14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

HOME LATEST NEWS

ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ₹57 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ. ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ. ಮೀ. ಉದ್ದದ ರಸ್ತೆ […]