DAKSHINA KANNADA
HOME
ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ […]