Tag: ಜೆಡಿಎಸ್ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಮಹಿಳಾ ಸಂಘಟನೆ ಬಲಪಡಿಸಲು ಕರೆ

LATEST NEWS

ಜೆಡಿಎಸ್ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಮಹಿಳಾ ಸಂಘಟನೆ ಬಲಪಡಿಸಲು ಕರೆ

ಮಂಗಳೂರು : ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಸಂಘಟನಾ ಸಭೆಯು ಮಂಗಳವಾರ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಪಕ್ಷದ ತಳಮಟ್ಟದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಪ್ರಮುಖ ಚರ್ಚೆಗಳು ನಡೆದವು. ಗ್ರಾಮ ಮಟ್ಟದಿಂದ ಪಕ್ಷ ಬಲಪಡಿಸಲು ಕರೆ: ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ […]