Tag: *ಜೇನು ನೊಣ ಕಡಿತಕ್ಕೆ ಬಲಿಯಾದ ಬಾಲಕಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಹಸ್ತಾಂತರ: ಕೊಟ್ಟ ಮಾತಿನಂತೆ ನಡೆದ ಶಾಸಕ ಅಶೋಕ್ ರೈ*

DAKSHINA KANNADA

*ಜೇನು ನೊಣ ಕಡಿತಕ್ಕೆ ಬಲಿಯಾದ ಬಾಲಕಿಯ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಹಸ್ತಾಂತರ: ಕೊಟ್ಟ ಮಾತಿನಂತೆ ನಡೆದ ಶಾಸಕ ಅಶೋಕ್ ರೈ*

ಪುತ್ತೂರು: ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವ ಮೂಲಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಜೇನು ನೊಣಗಳ ದಾಳಿಯಿಂದ ಮೃತಪಟ್ಟಿದ್ದ ಬಾಲಕಿ ಜಿಶಾ ಅವರ ಕುಟುಂಬಕ್ಕೆ ಶಾಸಕರು ನೀಡಿದ್ದ ಭರವಸೆಯಂತೆ ಸರ್ಕಾರದಿಂದ ₹5 ಲಕ್ಷ ಮೊತ್ತದ ಪರಿಹಾರವನ್ನು ಕೊಡಿಸಿದ್ದಾರೆ. ಪುತ್ತೂರಿನ ವಿವೇಕಾನಂದ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಜಿಶಾ, ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಸೆಡಿಯಾಪು ಎಂಬಲ್ಲಿ ಜೇನು ನೊಣಗಳ ದಾಳಿಗೆ ಒಳಗಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿ […]