DAKSHINA KANNADA
HOME
ಜ.12-16;ಆಳ್ವಾಸ್ನಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ *85ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್2026
ಮಂಗಳೂರು,ಜ.11;ಜನವರಿ 12ರಿಂದ16 ರವರೆಗೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ೮೫ನೇ ಅಖಿಲ ಭಾರತಪುರುಷ ಹಾಗೂ ಮಹಿಳೆಯರ ಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ನ್ನು ಆಯೋಜಿಸಲಾಗಿದೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4288 ಅಥ್ಲೀಟ್ಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ. ಜ.12 […]


