Tag: ಟ್ರೈಲರ್ ನಲ್ಲಿ ಕುತೂಹಲ ಕೆರಳಿಸಿರುವ “ಎಲ್ಟು ಮುತ್ತಾ” ಆ.1ಕ್ಕೆ ರಿಲೀಸ್!

DAKSHINA KANNADA HOME

ಟ್ರೈಲರ್ ನಲ್ಲಿ ಕುತೂಹಲ ಕೆರಳಿಸಿರುವ “ಎಲ್ಟು ಮುತ್ತಾ” ಆ.1ಕ್ಕೆ ರಿಲೀಸ್!

ಮಂಗಳೂರು: “ಎಲ್ಟು ಮುತ್ತಾ ಎಂಬ ಕೊಡಗಿನ ಹಿನ್ನಲೆಯುಳ್ಳ ಕನ್ನಡ ಚಲನಚಿತ್ರವು ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು ಇದರ ಟೀಸರ್ ನವಿಲು ಮತ್ತು ಕಾಳಿಂಗ ಹಾವಿನ ಕಥೆ ಹೇಳಿ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಾ ಇದೆ. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಿನಿಮಾದ ಕಥಾವಸ್ತುವನ್ನು ತೆರೆಯ ಮೇಲೆ ತರಲು ನಿರ್ದೇಶಕ ರಾ ಸೂರ್ಯ ಬಹಳಷ್ಟು ಶ್ರಮವಹಿಸಿದ್ದಾರೆ“ […]