Tag: *ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ*

DAKSHINA KANNADA

*ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ*

ಮಂಗಳೂರು: ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮಹಾದಾನಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ. ಡಿಸೆಂಬರ್ ತಿಂಗಳಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” […]