DAKSHINA KANNADA
HOME
STATE
*ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚಾತುರ್ಯ ಯುವ ನಾಯಕರಿಗೆ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ*
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, “ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್‌ಗಳನ್ನು ಹಾಕಿ ಬಗೆಬಗೆಯ ಕಿರುಕುಳ ನೀಡಿದರೂ, ಅವರು ಯಾವುದಕ್ಕೂ ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮೇಲಿರುವ […]


