DAKSHINA KANNADA
HOME
LATEST NEWS
STATE
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಮಂಗಳೂರು:- 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ. ಅರ್ಜಿ […]