DAKSHINA KANNADA
ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ“ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಎಚ್ಚರಿಕೆ
ಮಂಗಳೂರು: 13 ”ಕನ್ಸ್ಟ್ರಕ್ಷನ್ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್ ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್‌ಮೆನ್ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್ ಅಡ್ವೈಸರ್ ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಹಾಗಾಗಿ ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ“ ಎಂದು ಸುರತ್ಕಲ್ ಮಾಜಿ ಶಾಸಕ ಮೊಹಿಯುದ್ದೀನ್ […]