HOME
STATE
*ಡೇಂಜರಸ್ ಆ್ಯಪ್ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು*
ಬೆಂಗಳೂರು :ಸ್ಮಾರ್ಟ್‌ಫೋನ್‌ಗಳಲ್ಲಿ ನಮ್ಮ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಸಾಮಾನ್ಯ. ಖಾಸಗಿ ಫೋಟೋಗಳು, ವಿಡಿಯೋಗಳಿಂದ ಹಿಡಿದು ಗೌಪ್ಯ ಮಾಹಿತಿಯವರೆಗೂ ಫೋನ್ನಲ್ಲಿ ಇರುತ್ತವೆ. ಫೋನ್ ಕಳುವಾಗದಂತೆ ಜೋಪಾನವಾಗಿಟ್ಟುಕೊಂಡರೆ ಸಾಕು ಎಂದು ನಾವೆಲ್ಲರೂ ಭಾವಿಸಿರುತ್ತೇವೆ. ಆದರೆ, ವಾಸ್ತವವೆಂದರೆ ನಮ್ಮ ಸ್ಮಾರ್ಟ್ಫೋನ್ನಲ್ಲಿರುವ ಮಾಹಿತಿ ನಮಗೆ ಗೊತ್ತಿಲ್ಲದಂತೆ ಸೋರಿಕೆ ಆಗುತ್ತಿರಬಹುದು. ನಾವು ಇನ್ಸ್ಟಾಲ್ ಮಾಡಿಕೊಂಡಿರುವ ಕೆಲ ಆ್ಯಪ್ಗಳು ನಮ್ಮ ಡಾಟಾವನ್ನು ಕದ್ದು ಸಾಗಿಸುತ್ತಿರುವ ಸಾಧ್ಯತೆ ಹೆಚ್ಚಿರುತ್ತದೆ. ಫೋನ್ನಲ್ಲಿರುವ ಫೋಟೋ, ವಿಡಿಯೋ, ನಾವಿರುವ ಸ್ಥಳ, ನಾವು ಅಡ್ಡಾಡಿರುವ ಸ್ಥಳ, ಮೊಬೈಲ್ನ ಮಾಹಿತಿ, ಬ್ರೌಸಿಂಗ್ ಹಿಸ್ಟರಿ, […]


