LATEST NEWS
ಡೊರ್ನಹಳ್ಳಿಯಲ್ಲಿ ಸಂತ ಅಂತೋನಿ ಯವರ ವಾರ್ಷಿಕ ಮಹೋತ್ಸವದ ಐದನೇ ದಿನದ ನೊವೆನಾ ಭಕ್ತಿ ಆಚರಣೆ
ಮೈಸೂರು, ಜೂನ್ 08: ಮೈಸೂರಿನ ಡೊರ್ನಹಳ್ಳಿಯಲ್ಲಿರುವ ಪ್ರಸಿದ್ಧ ಸಂತ ಅಂತೋನಿಯವರ ಬೆಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯಾಗಿ ಐದನೇ ದಿನದ ನೊವೆನಾ ಪ್ರಾರ್ಥನೆಯು ಜೂನ್ 08 ಸೋಮವಾರ ಅತ್ಯಂತ ಭಕ್ತಿ ಶ್ರದ್ಧೆಗಳಿಂದ ನಡೆಯಿತು. ಈ ಪವಿತ್ರ ದಿವ್ಯ ಬಲಿಪೂಜೆಯ ನೇತೃತ್ವವನ್ನು ಮಡಿಕೇರಿಯ ಸಂತ ಮೈಕಲ್ ಚರ್ಚ್ನ ಧರ್ಮಗುರುಗಳಾದ ರೆ| ಫಾದರ್ ಪ್ಯಾಟ್ರಿಕ್ ಕ್ಸೇವಿಯರ್ ಅವರು ವಹಿಸಿದ್ದರು. ತಮ್ಮ ಧರ್ಮೋಪದೇಶದಲ್ಲಿ ಮಾತನಾಡಿದ ಫಾದರ್ ಪ್ಯಾಟ್ರಿಕ್ ಕ್ಸೇವಿಯರ್ ಅವರು, “ಸಂತ ಅಂತೋನಿಯವರ ಜೀವನ ಮತ್ತು ಬೋಧನೆಗಳನ್ನು ಮಾದರಿಯಾಗಿಟ್ಟುಕೊಂಡು ಪ್ರಾರ್ಥನೆ, ನಂಬಿಕೆ ಮತ್ತು […]


