UDUPI
*ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಬೀಗ ಜಡಿಯುವ ಭರವಸೆ*
ಕಾರ್ಕಳ: ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮೀಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್ ಮುಂಭಾಗ ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು. ಒಂದು ವೇಳೆ ಫಿಷ್ ಮೀಲ್ ಘಟಕವನ್ನು ಸಂಪೂರ್ಣವಾಗಿ ಬಂದ್ ಮಾಡದೇ ಇದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಿಮಲೆ ಪರಿಸರದ ಕಂದಾಯ ಸ.ನಂ 229/1ರ 3.60 ಎಕರೆ ಜಾಗದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು ಯಾವುದೇ […]


