DAKSHINA KANNADA
HOME
*ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ. ಪಾದಚಾರಿಯ ಛಾಯಾ ಗ್ರಾಹಕ ಸ್ಪ್ಯಾನಿ ಬಂಟ್ವಾಳ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ*
ಮಂಗಳೂರು: ಬಿಕರ್ನಕಟ್ಟೆ ಜಯಶ್ರೀ ಗೇಟ್‌ನಿಂದ ಮರೋಳಿ ದೇವಸ್ಥಾನ ಮತ್ತು ಪಂಪವೆಲ್ ರಸ್ತೆಗೆ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ಸುಮಾರು 8.25ರ ಹೊತ್ತಿಗೆ ಮಕ್ಕಳ ಜೊತೆ ಆ ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಛಾಯಾಗ್ರಾಹಕ ಸ್ಪ್ಯಾನ್ಸಿ ಬಂಟ್ವಾಳ್ ಅವರು ರಸ್ತೆ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸಿ ಮೆಸ್ಕಾಂಗೆ ದೂರು ನೀಡಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ. ಇನ್ನೂ ಮುಂದೆ ನೋಡುವಾಗ ಆ ತಂತಿಯ ಇನ್ನೊಂದು ದೊಡ್ಡ ಭಾಗ ರಸ್ತೆಯಲ್ಲೇ ಬಿದ್ದಿದ್ದು ಕೂಡಲೇ ಮೆಸ್ಕಾಂ ಜೆಇ ಅವರಿಗೆ ಕರೆ […]


