Tag: *ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ*

DAKSHINA KANNADA

*ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ*

ಮಂಗಳೂರು: ಕದ್ರಿ ಶ್ರೀ ಮಂಜುನಾಥನ ಜಾತ್ರಾ ಮಹೋತ್ಸವದ ಶುಭಾವಸರದಲ್ಲಿ ರಥೋತ್ಸವದ ಪುಣ್ಯ ದಿನ 21 ರಂದು ಪ್ರಖ್ಯಾತ ಹರಿದಾಸರು, ಸಂಘಟಕರು, ಭಜನಾ ಕೀರ್ತನಕಾರರು , ನಿರೂಪಕರು ಮತ್ತು ಅಂಕಣ ಬರಹಗಾರರಾದ ಶರತ್ ಶೆಟ್ಟಿ ಪಡುಪಳ್ಳಿ ಯವರ ತುಳು ಬರಹಗಳ ಗುಚ್ಚ “ ಕಡ್ಲೆ ಬಜಿಲ್” ಎಂಬ ಪುಸ್ತಕವು ಕದ್ರಿ ದೇವಳದ ರಜಾoಗಣದಲ್ಲಿ ಬಿಡುಗಡೆ ಗೊಂಡಿತು. ಮಲ್ಲಿಕಾ ಕಲಾ ವೃಂದದ ಸಂಚಾಲಕರಾದ ಸುಧಾಕರ್ ರಾವ್ ಪೇಜಾವರ, ಹಿರಿಯ ಲೇಖಕಿ, ಲೇಖಕಿಯರ ವಾಚಕಿಯರ ಸಂಘದ ರೂಪಕಲಾ ಆಳ್ವ, ಪ್ರಸಿದ್ಧ ತುಳು […]