Tag: ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ : ಚಂದ್ರಕಲಾ ನಂದಾವರ

DAKSHINA KANNADA HOME

ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ : ಚಂದ್ರಕಲಾ ನಂದಾವರ

ಮಂಗಳೂರು ಆ 09: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಸಹಯೋಗದಲ್ಲಿ ಶನಿವಾರ ಉರ್ವ ತುಳು ಭವನದಲ್ಲಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ : ಬಲೆ […]