Tag: ತ್ವರಿತ  ನ್ಯಾಯಕ್ಕಾಗಿ”  ಎಂಬ ಘೋಷ ವಾಕ್ಯ ದೊಂದಿಗೆ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

DAKSHINA KANNADA HOME

“ತ್ವರಿತ  ನ್ಯಾಯಕ್ಕಾಗಿ”  ಎಂಬ ಘೋಷ ವಾಕ್ಯ ದೊಂದಿಗೆ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

ಮಂಗಳೂರು:    “ತ್ವರಿತ  ನ್ಯಾಯಕ್ಕಾಗಿ”  ಎಂಬ ಘೋಷ ವಾಕ್ಯ ದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವ್ಯಾಜ್ಯ  ಇತ್ಯರ್ಥ ಪಡಿಸಿ ಕೊಳ್ಳಿರಿ ಎನ್ನುವ ಮೂಲಕ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯ ಕ್ರಮ ಜು.12 ರಂದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಈ  ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ ಅದಾಲತ್ ಯಶಸ್ವಿ ಯಾಗಲು ಎಲ್ಲರೂ ಸಹಕರಿಸಬೇಕೆಂದು ಅಧ್ಯಕ್ಷರು, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ […]